ಶಿರಸಿ: ಉಗ್ರವಾದಿ ಚಟುವಟಿಕೆ ಪ್ರಕರಣ ಶಿರಸಿ ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ.
ಶಿರಸಿ: ಉಗ್ರವಾದಿ ಚಟುವಟಿಕೆ ಪ್ರಕರಣದಲ್ಲಿ ಶಿರಸಿ ಯುವಕನಿಗೆ 10 ವರ್ಷ ಕಠಿಣ ಜೈಲು ವಿಧಿಸಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಿಶೇಷ ನ್ಯಾಯಾಲಯವು ಶಿರಸಿ ಮೂಲದ ಸಯ್ಯದ್ ಎಂ. ಇದ್ರಿಸ್ ಎಂಬಾತನಿಗೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ.