ಹಡಗಲಿ: ಹೂವಿನಹಡಗಲಿ: ಸೋಗಿ ಗ್ರಾಮದಲ್ಲಿ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಸೋಗಿ ಗ್ರಾಮದಲ್ಲಿ ನಡೆದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಶಾಸಕ ಕೃಷ್ಣ ನಾಯ್ಕ್ ಪಾಲ್ಗೊಂಡರು. ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿದ ಅವರು, ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.