ಚಿತ್ರದುರ್ಗ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಡಾ ಬಾಬು ಜಗಜೀವನ್ ರಾಂ ಪುಣ್ಯ ಸ್ಮರಣೆ ಕಾರ್ಯಕ್ರಮ
ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಡಾ ಬಾಬು ಜಗಜೀವನ್ ರಾಂ ಪುಣ್ಯ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಂ ಕೆ ತಾಜ್ ಪೀರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು ಡಾ ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದು ಇದೇ ವೇಳೆ ಡಾ ಬಾಬು ಜಗಜೀವನ್ ರಾಂ ಅವರ ಕುರಿತಾದ ಮಾಹಿತಿಯನ್ನ ಸಹ ನೀಡಿದ್ದಾರೆ.