ಹುಬ್ಬಳ್ಳಿ ನಗರ: ಸಾಹಸಸಿಂಹ ವಿಷ್ಣುವರ್ಧನ್ ಸಮಾಧಿ ನೆಲಸಮ ಮಾಡಿರುವುದು ಖಂಡನೀಯ : ನಗರದಲ್ಲಿ ಪ್ರಮೋದ್ ಮುತಾಲಿಕ್ ಹೇಳಿಕೆ
Hubli Urban, Dharwad | Aug 11, 2025
ಮೇರು ನಟ ಸಾಹಸಸಿಂಹ ವಿಷ್ಣುವರ್ಧನ್ ಸಮಾಧಿಯನ್ನು ನೆಲಸಮ ಮಾಡಿರುವುದು ಖಂಡನೀಯವಾಗಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್...