ಗೌರಿಬಿದನೂರು: ನಗರದ ಹೊರವಲಯದಲ್ಲಿ ಸುಮಾರು 5 ಕೋಟಿ ವೆಚ್ಚದಲ್ಲಿ ಡಿ.ಪಾಳ್ಯ ರಸ್ತೆಗೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಕೆಎಚ್ ಪುಟ್ಟಸ್ವಾಮಿಗೌಡ
Gauribidanur, Chikkaballapur | Sep 9, 2025
ಗೌರಿಬಿದನೂರು ನಗರದ ಬೈಪಾಸ್ ರಸ್ತೆಯಿಂದ ಡಿ.ಪಾಳ್ಯ ಮಾರ್ಗದ ರಸ್ತೆಯ ಮರು ಡಾಂಬರೀಕರಣ ಮಾಡುವ ಅಭಿವೃದ್ದಿ ಕಾಮಗಾರಿಗೆ ಸುಮಾರು 5.ಕೋಟಿ...