Public App Logo
Jansamasya
National
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat
Beatncds
Stopobesity
Hiv
Aidsawareness
Oralhealth
Mentalhealth
Seasonalflu
Worldimmunizationweek
Healthforall
Sco
Blooddonation
Saynototobacco
Vayvandanacard
Ayushmanbharat
Tbmuktbharat
Pmjay
Jansamasya
Liverhealth
Sicklecellawareness

ಹಗರಿಬೊಮ್ಮನಹಳ್ಳಿ: ಸೊನ್ನ,ಮೋರಗೇರಿ, ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸೆ.18 ರಂದು ವಿದ್ಯುತ್ ವ್ಯತ್ಯಯ

ವಿಜಯನಗರ ಜಿಲ್ಲೆಯ ಇಟ್ಟಗಿ 220 ಕೆವಿ ಸ್ವೀಕರಣ ಘಟಕದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಇರುವುದರಿಂದ ಸೆಪ್ಟೆಂಬರ್ 18 ಗುರುವಾರ ಬೆಳಿಗ್ಗೆ 9 ಗಂಟೆ ಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಹಾಗುವ ಸೊನ್ನ, ಮೋರಗೆರೆ, ಬನ್ನಿಕಲ್ಲು, ಜಿ. ಕೋಡಿಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸಬೇಕು ಎಂದು ಜೆಸ್ಕಾಂ ಎಇಇ ನಾಗರಾಜ್ ಕುರೆಕುಪ್ಪ ಅವರು ತಿಳಿಸಿದ್ದಾರೆ.

MORE NEWS