ಬೀದರ್: ಪಡಿತರ ಅಕ್ಕಿ ಅಕ್ರಮವಾಗಿ ಸಾಗಾಣೆ, ತಡೆಗೆ ಪಟ್ಟಣದಲ್ಲಿ ಸುಭಾಷ್ ಚಂದ್ರ ಬೋಸ್ ಸಂಘದಿಂದ ತಹಸೀಲ್ದಾರ್ ಗೆ ಮನವಿ
Bidar, Bidar | Sep 16, 2025 ಔರಾದ್ : ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಪಟ್ಟಣದಲ್ಲಿ ತಹಸೀಲ್ದಾರ್ ಮೂಲಕ ಆಹಾರ ಇಲಾಖೆ ಸಚಿವರಿಗೆ ಸುಭಾಷ್ ಚಂದ್ರ ಬೋಸ್ ಯುವಕ ಸಂಘದಿಂದ ಮನವಿ ಪತ್ರ ಸಲ್ಲಿಸಲಾಗಿದ್ದು, ಪಡಿತರ ಅಕ್ಕಿ ಅಕ್ರಮ ಸಾಗಾಣೆ ತಡೆಯಬೇಕು ಎಂದು ಆಗ್ರಹಿಸಿದ್ದಾರೆ.