ಗಣಿ ಬಾಧಿತ ಪ್ರದೇಶಗಳಲ್ಲಿನ ಗ್ರಾಮಸ್ತರ ಪ್ರತಿಭಟನೆ ಕುರಿತು ಬಳ್ಳಾರಿ ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ. ಸೋಮವಾರ ಮಧ್ಯಾಹ್ನ 1 ಗಂಟೆಗೆ ಈ ಬಗ್ಗೆ ಅವರು ಮಾತನಾಡಿದ್ದು ನಮ್ಮ ಇಲಾಖೆಯ ಅಧಿಕಾರಿಗಳ ಮೇಲೆ ದೂರನ್ನ ನೀಡಿದ್ದಾರೆ. ಸತೀಶ್ ಅವರು ಅಕ್ರಮ ಎಸಗಿದ್ದಾಗಿ ಮಾಹಿತಿ ನೀಡಿದ್ದಾರೆ