ದೇಶದಲ್ಲಿ ಪುರಾಣ ಗ್ರಂಥಗಳು ಎಷ್ಟೇ ಇದ್ದರೂ ಸಮಾನತೆಯನ್ನು ಸಾರುವ ಗ್ರಂಥ ಅಂದ್ರೆ ಅದು ಸಂವಿಧಾನ ಮಾತ್ರ: ಲಕ್ಷ್ಮೀನಾರಾಯಣ ಕೋಲಾರ ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ ಸಂವಿಧಾನ ಸಮರ್ಪಣಾ ದಿನವನ್ನು ಆಚರಣೆಯನ್ನು ಬುಧವಾರ ಬೆಳಗ್ಗೆ 10 ಗಂಟೆಯಲ್ಲಿ ಹಮ್ಮಿಕೊಳ್ಳಲಾಗಿತ್ತು ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಲಕ್ಷ್ಮೀನಾರಾಯಣ್ ಮಾತನಾಡಿ, ಭಾರತಕ್ಕೆ ಬೆನ್ನೆಲುಬಾದ ಸಂವಿಧಾನವನ್ನು ಬಾಬಾಸಾಹೇಬ್ ಅಂಬೇಡ್ಕರ್ ನಮಗೆಲ್ಲರಿಗೂ ಅರ್ಪಣೆ ಮಾಡಿದ್ದಾರೆ. ಭಾರತವನ್ನು ಜಾತ್ಯಾತೀತ ರಾಷ್ಟ್ರವಾಗಿ ರೂಪಿ