ಶಿವಮೊಗ್ಗ: ಎಲ್ಲಾ ಇಲಾಖೆಗಳ ಸಮನ್ವತೆಯಿಂದ ಡಿಂಘಿ ನಿಯಂತ್ರಣ ಸಾಧ್ಯ: ನಗರದಲ್ಲಿ ಶಾಸಕ ಚನ್ನಬಸಪ್ಪ
ಸರ್ಕಾರದ ಎಲ್ಲಾ ಇಲಾಖೆಗಳ ಸಮನ್ವತೆಯಿಂದ ಕೆಲಸ ಮಾಡಿದರೆ ಡೆಂಗ್ಯೂ ಕಾಯಿಲೆನ ನಿಯಂತ್ರಿಸಬಹುದು ಎಂದು ಶಿವಮೊಗ್ಗ ನಗರದ ಶಾಸಕ ಚನ್ನಬಸಪ್ಪ ಹೇಳಿದರು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಶಿವಮೊಗ್ಗದ ಜೆಪಿ ನಗರ ವ್ಯಾಪ್ತಿಯಲ್ಲಿ ಡೆಂಗ್ಯೂ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಸೋಮವಾರ ಆಯೋಜಿಸಲಾಗಿತ್ತು ಈ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು ಡೆಂಗ್ಯೂ ನಿಯಂತ್ರಣದಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕು ಆಗ ಮಾತ್ರ ಡೆಂಗ್ಯೂ ನಿಯಂತ್ರಣ ಸಾಧ್ಯ ಎಂದರು