Public App Logo
Jansamasya
हादसा
News
पुलिस
Maharashtra
Bjp
National
Police
Bihar
कांग्रेस
Accident
Congress
Modi
Delhi
Viral
Crime
Up
अमित_शाह
Bollywood
दिल्ली
Breakingnews
Narendramodi
Madhya_pradesh
Mp
Nsui
उत्तरप्रदेश
Pmmodi
Rahulgandhi
यूपी
Uttarpradesh

ಬೆಂಗಳೂರು ಉತ್ತರ: ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಭಿಯಾಗಲು ಕೆಪಿಸಿಎಲ್ ನೌಕರರ ಶ್ರಮ ಕಾರಣ: ಜ್ಞಾನಜ್ಯೋತಿ ಸಂಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮತ

ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ಈಗ ಸ್ವಾವಲಂಭಿಯಾಗಿದ್ದು, ಇದರಲ್ಲಿ ಕೆಪಿಸಿಎಲ್ ನೌಕರರ ಶ್ರಮ ಅಪಾರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.