ಸಿಂಧನೂರಿನ ಕೊಡಗು ಜಿಲ್ಲೆಯಲ್ಲಿ ನಿರಂತರ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಹಲವಾರು ಜನಪರ ಸಮಾಜಪರ ಕಾರ್ಯಗಳನ್ನು ಮಾಡುತ್ತಿದ್ದ ಸಿಂಧನೂರಿನ ಅವಿನಾಸ್ ಡ್ರೀಮ್ಸ್ ವರ್ಲ್ಡ್ ನ ಸಂಸ್ಥಾಪಕರಾದ ಅಮೀನಾ ಎಂ. ಎಂ. ಚನ್ನಂಕೊಲ್ಲಿ ಇವರನ್ನು ಸಿಂಧನೂರಿನ ಕಾರುಣ್ಯಾಶ್ರಮದ ಕೊಡಗು ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿಗಳನ್ನಾಗಿ ಇಂದು ನೇಮಿಸಲಾಗಿದೆ ಎಂದು ಕಾರುಣ್ಯ ಸಂಸ್ಥೆಯ ಸಂಸ್ಥಾಪಕರಾದ ಅಮರಯ್ಯ ಸ್ವಾಮಿ ಹಿರೇಮಠ ಹರೇಟನೂರು ಇವರು ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.