ಹೊಸಕೋಟೆ: ತಾಲೂಕಿನಲ್ಲಿ ವಿದ್ಯುತ್ ಉಪ ಕೇಂದ್ರಗಳನ್ನು ತೆರೆಯಲು ಇಂಧನ ಸಚಿವ ಕೆಜೆ ಜಾರ್ಜ್ ಅವರಿಗೆ ಮನವಿ ಸಲ್ಲಿಸಿದ ಸಚಿವ ಕೆಎಚ್ ಮುನಿಯಪ್ಪ
ಹೊಸಕೋಟೆ ತಾಲ್ಲೂಕು ವ್ಯಾಪ್ತಿಯಲ್ಲಿ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲು ಇಂಧನ ಸಚಿವರಿಗೆ ಮನವಿ ಸಲ್ಲಿಸಿದ ಸಚಿವ ಮುನಿಯಪ್ಪ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲು ಮಾನ್ಯ ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರಿಗೆ ಮನವಿ ಮಾಡಿದರು.