ಕೊಪ್ಪಳ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆಗಳು ಅಭಿವೃದ್ಧಿಗೆ ಪೂರಕವಾಗಿರಬೇಕು; ನಗರದಲ್ಲಿ ಸಚಿವ ಶಿವರಾಜ ತಂಗಡಗಿ ಹೇಳಿಕೆ
Koppal, Koppal | Sep 15, 2025 ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆಗಳು ಅಭಿವೃದ್ಧಿಗೆ ಪೂರಕವಾಗಿರಬೇಕು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ರಾಜ್ಯ ಸರ್ಕಾರ ಆರಂಭ ಮಾಡುವ ಮೂಲಕ ಮತದಾರಿಗೆ ಅವರ ಕರ್ತವ್ಯ ಮತ್ತು ಜಾವಾಬ್ದಾರಿಯನ್ನು ತಿಳಿಸುವ ಕೆಲಸ ಮಾಡಲಾಗಿದೆ ಎಂದು ಕೊಪ್ಪಳ ಜಿಲ್ಲೆಯ ಉಸ್ತುವಾರಿ ಮಂತ್ರಿ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಸೆಪ್ಟೆಂಬರ್ 15 ರಂದು ಮಧ್ಯಾಹ್ನ 12-30 ಗಂಟೆಗೆ ಕೊಪ್ಪಳ ಜಿಲ್ಲಾಧಿಕಾರಿ ಯ ಕಚೇರಿಯ ಲ್ಲಿ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿ ಮತದಾನದ ವಯಸ್ಸು 25 ಇರುವುದನ್ನು 18 ವರ್ಷಕ್ಕೆ ಇಳಿಸಿ ಯುವ ಮತದಾರರು ಪ್ರಜಾಪ್ರಭುತ್ವ ವ್ಯವಸ್ಥೆಯ ಚು