ಶಿವಮೊಗ್ಗ: ಬೆಜ್ಜವಳ್ಳಿಯಲ್ಲಿ ಆಯೋಜಿಸಿದ್ದ 'ತಾಯಿಯ ಹೆಸರಲ್ಲಿ ಒಂದು ವೃಕ್ಷ' ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಆರಗ ಜ್ಞಾನೇಂದ್ರ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಬಿಜೆಪಿ ಯುವ ಮೋರ್ಚಾವತಿಯಿಂದ ಮಂಗಳವಾರ ಆಯೋಜಿಸಿದಂತಹ ತಾಯಿಯ ಹೆಸರಲ್ಲಿ ಒಂದು ವೃಕ್ಷ ಕಾರ್ಯಕ್ರಮದಲ್ಲಿ ಶಾಸಕ ಆರಗ ಜ್ಞಾನೇಂದ್ರ ಅವರು ಭಾಗವಹಿಸಿದರು ಬಳಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸ್ಥಳ ಬಿಜೆಪಿ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.