ಉಡುಪಿ: ನೂತನ ಜಿಲ್ಲಾಸ್ಪತ್ರೆ ಆರಂಭಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿ
Udupi, Udupi | Oct 1, 2026 ಉಡುಪಿಯ ಅಜ್ಜರಕಾಡಿನಲ್ಲಿ ನೂತನ ಜಿಲ್ಲಾಸ್ಪತ್ರೆ ಆರಂಭಕ್ಕೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ 7 ದಿನಗಳ ಅಹೋರಾತ್ರಿ ಧರಣಿ ಆರಂಭವಾಗಿದೆ. ನಿರ್ಮಾಣವಾಗಿ ಒಂದು ವರ್ಷ ಕಳೆದರೂ ಸೇವೆ ಸಿಗುತ್ತಿಲ್ಲವೆಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.