ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.