ಡಿ.20 ರಿಂದ ಫ್ರೀಡಂ ಪಾರ್ಕಿನಲ್ಲಿ ಗ್ರಾಮ ಪಂಚಾಯತಿ ನೌಕರರ ಸತ್ಯಾಗ್ರಹ ಕೋಲಾರ: ವಿವಿಧ ಬೇಡಿಕೆ ಈಡೇರಿಸಬೇಕೆಂದು ಡಿ.20 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯುವ ಅನಿರ್ಧಿಷ್ಟ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸುವ ನಿಮಿತ್ತ ಜಿಲ್ಲಾ ಗ್ರಾಮ ಪಂಚಾಯತಿ ನೌಕರರ ಸಂಘದಿಂದ ನಗರದ ನಚಿಕೇತನದಲ್ಲಿ ಸೋಮವಾರ ಪೂರ್ವಭಾವಿ ಸಭೆ ನಡೆಸಿದರು. ಈ ವೇಳೆ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಉಪಾಧ್ಯಕ್ಷ ಬಿ.ಎಲ್.ಕೇಶವ್ ರಾಮ್ ಮಾತನಾಡಿ, 30, 40 ವರ್ಷಗಳಿಂದ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರವಸೂಲಿಗಾರ, ಕ್ಲರ್ಕ್, ಡಾ