ಮುಳಬಾಗಿಲು: ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ: ತಾತಕಲ್ಲು ಗ್ರಾಮದಲ್ಲಿ ನ್ಯಾಯಾಧೀಶೆ ರೋಹಿಣಿ
Mulbagal, Kolar | Nov 14, 2025 ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ, ನ್ಯಾಯಾಧೀಶೆ ರೋಹಿಣಿ ಮುಳಬಾಗಲು : ಸಾಮಾನ್ಯವಾಗಿ ಸರ್ಕಾರಿ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುವವರು ಮಧ್ಯಮ ಮತ್ತು ಬಡ ಕುಟುಂಬದ ಮಕ್ಕಳು ಅವರ ಶೈಕ್ಷಣಿಕ ಅಭಿವೃದ್ಧಿಗೆ ಶಿಕ್ಷಕರು ಶ್ರಮಿಸಬೇಕೆಂದು ಸಿವಿಲ್ ನ್ಯಾಯಾಲಯದ ಅಡಿಷನಲ್ ನ್ಯಾಯಾಧೀಶೆ ಡಿ.ರೋಹಿಣಿ ನುಡಿದರು. ಮುಳಬಾಗಿಲು ತಾಲೂಕಿನ ತಾತಿಕಲ್ಲು ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ತಾಲೂಕು ವಕೀಲರ ಸಂಘ, ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ.ಕಾನೂನು ಅರಿವು ನೆರವು ಕಾರ್ಯಕ್ರಮ ಉ