ಶಿವಮೊಗ್ಗ: ಹೊಸನಗರದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿಯಾದ ಶಾಸಕ ಗೋಪಾಲಕೃಷ್ಣ ಬೇಳೂರು
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಶುಕ್ರವಾರ ಏರ್ಪಡಿಸಲಾಗಿದಂತಹ ಪ್ರಗತಿ ಪರಿಶೀಲನ ಸಭೆಯಲ್ಲಿ ಭಾಗಿಯಾದ ಶಾಸಕ ಬೇಳೂರು ಗೋಪಾಲಕೃಷ್ಣ ಶುಕ್ರವಾರ ಹೊಸನಗರ ತಾಲೂಕಿನ ಕೊಡಚಾದ್ರಿ ಸಭಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನ ಸಭೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಭಾಗವಹಿಸಿ ತಾಲೂಕಿನ ಅಭಿವೃದ್ಧಿ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ಅಧಿಕಾರಿಗಳೊಂದಿಗೆ ಚರ್ಚೆಯನ್ನು ನಡೆಸಿದರು. ಮಳೆಗಾಲದಲ್ಲಿ ಸಂಭವಿಸುವ ಅವಘಡ ಕುರಿತಾಗಿಯೂ ಸಹ ಶಾಸಕರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆಯಿಂದ ನೀಡಿದ್ದಾರೆ.ಈ ಸಂದರ್ಭದಲ್ಲಿ ತೀರ್ಥಹಳ್ಳಿಯ ಶಾಸಕ ಆರಗ ಜ್ಞಾನೇಂದ್ರ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.