ಕಲಬುರಗಿ: ಕೆಕೆಆರ್ ಡಿಬಿ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಕಲಬುರಗಿ ನಗರದ ಕೆಕೆಆರ್ ಡಿಬಿ ಕಚೇರಿಯಲ್ಲಿ ನ.1 ರಂದು ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಯಿತು ಈ ಸಂದರ್ಭದಲ್ಲಿ ಕೆಕೆಆರ್ ಡಿಬಿ ಅಧ್ಯಕ್ಷ ಅಜಯಸಿಂಗ್ ಧ್ವಜಾರೋಹಣ ಮಾಡಿ ಡಾ.ಬಿ ಆರ್ ಅಂಬೇಡ್ಕರ್ ಹಾಗೂ ಗಾಂಧಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.