ಶಿವಮೊಗ್ಗ: ಸಂಪಿಗೆ ಹಳ್ಳದಲ್ಲಿ ಹೆಚ್ಚಾದ ಕಾಡಾನೆ ಹಾವಳಿ: ತೋಟದ ಬೆಳೆ ನಾಶ
ಮಲೆನಾಡಿನಲ್ಲಿ ಕಾಡಾನೆಯ ಹಾವಳಿ ನಿರಂತರವಾಗಿ ನಡೆಯುತ್ತಿದೆ ಇದಕ್ಕೆ ಉದಾಹರಣೆ ಎಂಬಂತೆ ಸತತ ಎರಡು ದಿನಗಳಿಂದ ಶಿವಮೊಗ್ಗ ತಾಲೂಕಿನ ಸಿರಿಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಪಿಗೆ ಹಳ್ಳದಲ್ಲಿ ಕಾಡಾನೆ ತೋಟ ಹೊಲಗಳಿಗೆ ನುಗ್ಗಿ ಬೆಳೆಗಳನ್ನ ಹಾಳು ಮಾಡಿದ ಇನ್ನಾ ಅಡಿಕೆ, ಬಾಳೆ,ಭತ್ತದ ಬೆಳೆಗಳನ್ನ ಕಾಡಾನೆ ಸಂಪೂರ್ಣವಾಗಿ ನಾಶ ಮಾಡಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಿಸುವಂತೆ ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.