ಮಂಗಳೂರು: ಫಳ್ನೀರ್ ನಲ್ಲಿ ತಂಡವೊಂದು ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿದೆ ಎಂಬುದು ತನಿಖೆಯಿಂದ ಸುಳ್ಳು ಎಂದು ಬಯಲಾಗಿದೆ; ಪ್ರಕಟಣೆಯಲ್ಲಿ ಪೊಲೀಸ್ ಆಯುಕ್ತ
Mangaluru, Dakshina Kannada | Sep 2, 2025
ಆಟೋ ಚಾಲಕನ ಮೇಲೆ ರವಿವಾರ ರಾತ್ರಿ ಮಂಗಳೂರಿನ ಫಳ್ನೀರ್ ನಲ್ಲಿ ತಂಡವೊಂದು ಹಲ್ಲೆ ನಡೆಸಿದೆ ಎಂಬುದು ಸುಳ್ಳು. ಇದು ಆಟೊ ಚಾಲಕನೇ ಸೃಷ್ಟಿಸಿದ ಕಟ್ಟು...