ಬೆಂಗಳೂರು ಉತ್ತರ: ದಸರಾ ಉದ್ಘಾಟನೆ ವಿಚಾರ ಕೋರ್ಟ್‌ನಲ್ಲೇ ತೀರ್ಮಾನ ಆಗಲಿ: ಪ್ರತಾಪ್ ಸಿಂಹಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
Bengaluru North, Bengaluru Urban | Sep 8, 2025
ಪ್ರತಾಪ್ ಸಿಂಹನನ್ನ ಪಾರ್ಟಿಯಲ್ಲಿ ನೆಗ್ಲೆಕ್ಟ್ ಮಾಡಿ ಬಿಟ್ಟಿದ್ದಾರಲ್ಲ. ಅದಕ್ಕೆ ಕೋರ್ಟ್ ವರೆಗೆ ಹೋಗಿರಬೇಕು. ದಸರಾ ಉದ್ಘಾಟನೆ ವಿಚಾರ...