Public App Logo
Jansamasya
News
पुलिस
Maharashtra
Bjp
National
Police
Bihar
India
Gujarat
भाजपा
Congress
Modi
Delhi
Viral
Bollywood
दिल्ली
Patna
Breakingnews
Narendramodi
Madhya_pradesh
Madhyapradesh
Pmmodi
Rahulgandhi
यूपी
Bhopal
सपा
Uttarpradesh
Haryana
Hardoi

ಅಂಕೋಲ: ಹೊಸಗದ್ದೆಯಲ್ಲಿ ತೆಂಗಿನ ಮರ ಏರಿದ್ದ ವ್ಯಕ್ತಿಗೆ ವಿದ್ಯುತ್ ತಗುಲಿ ಸಾವು

Ankola, Uttara Kannada | Jan 14, 2026
ಅಂಕೋಲಾ: ತಾಲೂಕಿನ ಹೊಸಗದ್ದೆ ಗ್ರಾಮದಲ್ಲಿ ತೆಂಗಿನ ಮರ ಹತ್ತುತ್ತಿದ್ದ ಕಾರ್ಮಿಕನೊಬ್ಬರು ವಿದ್ಯುತ್ ಶಾಕ್‌ ಗೆ ಒಳಗಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ರಾಜು ಗೌಡ ಎಂದು ಗುರುತಿಸಲಾಗಿದೆ. ಕುಟುಂಬದ ಜೀವನ ನಿರ್ವಹಣೆಗೆ ಪರ್ಯಾಯವಾಗಿ ರಾಜು ಗೌಡ ಅವರು ತೆಂಗಿನ ಮರ ಹತ್ತುವ ಕೆಲಸವನ್ನು ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಅವರು ಎಂದಿನಂತೆತೆಂಗಿನ ಮರ ಹತ್ತುವ ವೇಳೆ ಆಕಸ್ಮಿಕ ವಾಗಿ ವಿದ್ಯುತ್ ತಂತಿಗೆ ಸ್ಪರ್ಶವಾಗಿದ್ದು, ವಿದ್ಯುತ್ ಆಘಾತದಿಂದ ಅವರು ಮರದ ಮೇಲೆಯೇ. ಅಸ್ವಸ್ಥಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.