ರಬಕವಿ-ಬನಹಟ್ಟಿ: ಬನಹಟ್ಟಿಯಲ್ಲಿ ಕಾಣೆ ಯಾಗಿದ್ದ ವ್ಯಕ್ತಿಯನ್ನ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು
ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾಣೆ ಯಾಗಿದ್ದ ವ್ಯಕ್ತಿಯನ್ನ ಪತ್ತೆ ಹಚ್ಚುವಲ್ಲಿ ಬಾಗಲಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ.ಕಾಣೆಯಾದ ವ್ಯಕ್ತಿಯ ಕುರಿತು ಅಪರಾಧ ಪ್ರಕರಣ ಸಂಖ್ಯೆ 94/2025 ರಲ್ಲಿ ಪ್ರಕರಣ ದಾಖಲಾಗಿತ್ತು. ಕಾಣೆಯಾಗಿದ್ದ ವ್ಯಕ್ತಿಯನ್ನು ಪತ್ತೆ ಮಾಡಿದ ಪೊಲೀಸರು ಆ ವ್ಯಕ್ತಿಯನ್ನ ಪಾಲಕರೊಂದಿಗೆ ಕಳುಹಿಸಿಕೊಟ್ಟಿದ್ದಾರೆ.