ಚಿಂತಾಮಣಿ: ಕೇಂದ್ರ ಸರಕಾರದ ಪಿಎಂಜೆಡಿವೈ, ಪಿಎಂಜೆಜೆಬಿವೈ ಮತ್ತಿತರ ಯೋಜನೆಗಳ ಬಗ್ಗೆ ಮಹಿಳೆಯರಿಗೆ ನಗರದಲ್ಲಿ ಜಾಗೃತಿ ಕಾರ್ಯಕ್ರಮ
Chintamani, Chikkaballapur | Aug 19, 2025
ಚಿಂತಾಮಣಿ ನಗರದ ಕೆ.ಎಂ.ಡಿ ಕಲ್ಯಾಣ ಮಂಟಪದಲ್ಲಿ ಕೇಂದ್ರ ಸರಕಾರದ ಮಹತ್ವ ಯೋಜನೆಗಳಾದ ಪ್ರಧಾನ ಮಂತ್ರಿ ಜನಧನ್ ಯೋಜನೆ, ಪ್ರಧಾನ ಮಂತ್ರಿ ಜೀವನ್...