ಬೆಳಗಾವಿ: ಬೆಳಗಾವಿಯಲ್ಲಿ ಸತೀಶ ಜಾರಕಿಹೊಳಿ ನಿವಾಸದ ಮೇಲಿನ ಇಡಿ ದಾಳಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಸಚಿವ ಸತೀಶ ಜಾರಕಿಹೊಳಿ ಅವರ ನಿವಾಸದ ಮೇಲೆ ನಡೆದ ಇಡಿ ದಾಳಿಯನ್ನು ಖಂಡಿಸಿ ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಸರ್ಕಾರ ಇಡಿ ಸಂಸ್ಥೆಯನ್ನು ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.