ಕುರುಗೊಡು: ಪಟ್ಟಣದ ಬಸವೇಶ್ವರ ದೇವಸ್ಥಾನದ ಬಳಿ ಕಾಮಗಾರಿ ವೀಕ್ಷಣೆ ಮಾಡಿದ ಶಾಸಕ
ಪಟ್ಟಣದ ಬಸವೇಶ್ವರ ದೇವಸ್ಥಾನದ ಬಳಿ ಕಾಮಗಾರಿ ವೀಕ್ಷಣೆ ಮಾಡಿದ ಶಾಸಕ ಅ.17,ಶುಕ್ರವಾರ ಮಧ್ಯಾಹ್ನ 3ಗಂಟೆಗೆ ಕುರುಗೋಡು ಪಟ್ಟಣದ ಶ್ರೀ ದೊಡ್ಡ ಬಸವೇಶ್ವರ ದೇವಸ್ಥಾನದ ಬಳಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಕಂಪ್ಲಿ ಕ್ಷೇತ್ರದ ಶಾಸಕರಾದ ಜೆ.ಎನ್. ಗಣೇಶ್ ರವರು ಇಂದು ವೀಕ್ಷಣೆ ನಡೆಸಿದರು. ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಗಳ ಗುಣಮಟ್ಟ ಮತ್ತು ವೇಗವನ್ನು ಪರಿಶೀಲಿಸಿ, ಅಧಿಕಾರಿಗಳಿಗೆ ಕಾರ್ಯಗಳು ಶೀಘ್ರ ಪೂರ್ಣಗೊಳ್ಳುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ನಾಯಕರು, ಪುರಸಭಾ ಸದಸ