ಹಾಸನ: ಬರ ನಿರ್ವಹಣೆಗೆ ತುರ್ತು ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ಹಿರಿಯ ಪತ್ರಕರ್ತ ಆರ್.ಪಿ. ವೆಂಕಟೇಶಮೂರ್ತಿ ಆಗ್ರಹ
Hassan, Hassan | Oct 3, 2026 ರಾಜ್ಯದಲ್ಲಿನ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿ ನಿಭಾಯಿಸಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು, ಉತ್ಸವಗಳ ವೆಚ್ಚ ಕಡಿತಗೊಳಿಸಿ ಪರಿಹಾರಕ್ಕೆ ಬಳಸಬೇಕು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕೆಂದು ಹಿರಿಯ ಪತ್ರಕರ್ತ ಆರ್.ಪಿ. ವೆಂಕಟೇಶಮೂರ್ತಿ ಒತ್ತಾಯಿಸಿದ್ದಾರೆ.