ಉಡುಪಿ: ಎಎನ್ಪಿಆರ್ ಕ್ಯಾಮೆರಾ ಅಳವಡಿಕೆಯಿಂದ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಭಾರಿ ಇಳಿಕೆ
Udupi, Udupi | Oct 22, 2026 ಉಡುಪಿಯ ರಸ್ತೆಗಳಲ್ಲಿ ಅಳವಡಿಸಲಾದ ಎಎನ್ಪಿಆರ್ ಕ್ಯಾಮೆರಾಗಳಿಂದ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಶೇ.40ರಿಂದ 70ರಷ್ಟು ಇಳಿಕೆಯಾಗಿವೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ. ಅತಿವೇಗ, ಹೆಲ್ಮೆಟ್ ರಹಿತ ಚಾಲನೆ ಸೇರಿದಂತೆ ವಿವಿಧ ನಿಯಮ ಉಲ್ಲಂಘನೆಗಳ ಮೇಲೆ ಈ ಕ್ಯಾಮೆರಾಗಳು ನಿಗಾ ಇಡುತ್ತಿವೆ.