Public App Logo
Jansamasya
News
पुलिस
Maharashtra
Bjp
National
Police
Bihar
India
Coronavirus
किसान
कांग्रेस
मौत
Accident
Congress
Modi
Delhi
Viral
मध्यप्रदेश
Bollywood
Breakingnews
Narendramodi
Madhya_pradesh
Mp
Madhyapradesh
Pmmodi
Kerala
Rahulgandhi
Chhattisgarh
Uttarpradesh

ಭಟ್ಕಳ: ನಗರದಲ್ಲಿ ಅಕ್ರಮವಾಗಿ ಮಾರಾಟಕ್ಕಿಟ್ಟಿದ್ದ ಲಕ್ಷಕ್ಕೂ ಹೆಚ್ಚು ಮೌಲ್ಯದ ಇ ಸಿಗರೇಟ್ ವಶ, ಆರೋಪಿಯ ಬಂಧನ

ಭಟ್ಕಳ : ನಗರದಲ್ಲಿ ಅಕ್ರಮವಾಗಿ ಮಾರಾಟ ಮಾಡುತಿದ್ದ ನಿಷೇಧಿತ ಎಲೆಕ್ಟ್ರಾನಿಕ್ ಸಿಗರೇಟ್ ಮತ್ತು ನಿಕೋಟಿನ್ ವಾಪ್ಸನ್ನು ವಶಕ್ಕೆ ಪಡೆದು ಓರ್ವನನ್ನು ಬಂಧಿಸಿದ ಘಟನೆ ಶುಕ್ರವಾರ ನಡೆದಿದ್ದು, ಈ ಬಗ್ಗೆ ಶುಕ್ರವಾರ ಸಂಜೆ 5:30 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ಬಂಧಿತ ವ್ಯಕ್ತಿ ಭಟ್ಕಳ ನಗರದ ಸಿದ್ದಿಕಿ ಅಬ್ದುಲ್ ರೆಹಮಾನ್ (58) ಆರೋಪಿಯಾಗಿದ್ದು, ಈತನಿಂದ ಒಟ್ಟು 1,38,500 ರೂ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಭಟ್ಕಳ ಶಹರ ಠಾಣೆಯ ಪಿ.ಎಸ್.ಐ ನೇತೃತ್ವದ ತಂಡ ಮಾಹಿತಿ ಆಧರಿಸಿ ಭಟ್ಕಳ ನಗರದ ಹೂವಿನ ಚೌಕ್ ಬಳಿಯ ದುಬೈ ಮಾರ್ಕೇಟ್ ನಲ್ಲಿರುವ ಮಳಿಗೆಯಲ್ಲಿ ಎಲೆಕ್ಟ್ರಾನಿಕ್ ಸಿಗರೇಟ್, ನಿಕೋಟಿನ್ ಮಾರಾಟ ಮಾಡುತಿರುವುದನ್ನು ಪತ್ತೆ ಹಚ್ಚಿದ್ದಾರೆ.
ಭಟ್ಕಳ: ನಗರದಲ್ಲಿ ಅಕ್ರಮವಾಗಿ ಮಾರಾಟಕ್ಕಿಟ್ಟಿದ್ದ ಲಕ್ಷಕ್ಕೂ ಹೆಚ್ಚು ಮೌಲ್ಯದ ಇ ಸಿಗರೇಟ್ ವಶ, ಆರೋಪಿಯ ಬಂಧನ - Bhatkal News