ಧಾರವಾಡ: ನಗರದ ಪ್ರವಾಸಿ ಮಂದಿರದಲ್ಲಿ ಜನರ ಸಮಸ್ಯೆಗಳನ್ನ ಆಲಿಸಿದ ಸಚಿವ ಸಂತೋಷ ಲಾಡ್
ಧಾರವಾಡ ನಗರದಲ್ಲಿ ಸಚಿವ ಸಂತೋಷ್ ಲಾಡ್ ಅವರು ಜನರ ಸಮಸ್ಯೆಗಳನ್ನ ಆಲಿಸಿದರು. ಧಾರವಾಡ ಪ್ರವಾಸಿ ಮಂದಿರದಲ್ಲಿ ಧಾರವಾಡ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಜನರ ಮಸ್ಯೆಗಳನ್ನು ಆಲಿಸಿದ ಸಚಿವ ಸಂತೋಷ ಲಾಡ್ ಸಮಸ್ಯೆಗಳಿಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.