ಮೈಸೂರು: ಜಿಲ್ಲೆಯ ಕೆರೆಗಳ ಅಭಿವೃದ್ಧಿಗೆ ಅನುದಾನ, ಕಬ್ಬಿನ ಹೆಚ್ಚುವರಿ ದರ ನಿಗದಿಗೆ ಒತ್ತಾಯಿಸಿ ನಗರದಲ್ಲಿ ಜಿಲ್ಲಾಧಿಕಾರಿಗೆ ಮನವಿ
Mysuru, Mysuru | Sep 9, 2025
ಜಿಲ್ಲೆಯಲ್ಲಿ ನೂರಾರು ಕೆರೆಗಳಿದ್ದು ಕೆಲವು ಸ್ಥಳೀಯ ಬಲಾಡ್ಯರ ಕೆರೆ ಒತ್ತುವರಿ ಕಾರಣ ಕೆರೆಗಳಿಗೆ ನೀರಿನ ಮೂಲ ನಿಂತು ಹೋಗಿದೆ. ಆದ್ದರಿಂದ...