ಕೊಪ್ಪಳ: ಅಕ್ಟೋಬರ್ 06 ರಂದು ಸರಕಾರಿ ಕಾರ್ಯಕ್ರಮ ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ವಾಹನಗಳ ಪಾರ್ಕಿಂಗ್ ಸ್ಥಳ ಪರಿಶೀಲನೆ
Koppal, Koppal | Sep 20, 2025 ಅಕ್ಟೋಬರ್ 06 ರಂದು ಸರಕಾರಿ ಕಾರ್ಯಕ್ರಮದ ನಿಮಿತ್ಯ ಮುಖ್ಯಮಂತ್ರಿಗಳು ಕೊಪ್ಪಳ ಜಿಲ್ಲೆಗೆ ಭೇಟಿ ನೀಡುತ್ತಿರುವ ಹಿನ್ನೆಲೆ ವಾಹನಗಳ ಪಾರ್ಕಿಂಗ್ ವ್ಯವಸ್ಥೆಗಾಗಿ ಜಿಲ್ಲಾ ಕ್ರೀಡಾಂಗಣದ ಸುತ್ತಮುತ್ತ ಬರುವ ಸ್ಥಳಗಳನ್ನು ಪರಿಶೀಲನೆ ಎಸ್ ಪಿ ಡಾ.ರಾಮ ಎಲ್ ಅರಸಿದ್ದಿ ನಡೆಸಿದರು ಸೆಪ್ಟೆಂಬರ್. 20 ರಂದು ಸಂಜೆ 5-00 ಗಂಟೆಗೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಬರುವ ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವ ಹೊಣೆ ಇದೆ ಎಂದು ಹೇಳಿದರು ಈ ಸಂದರ್ಭದಲ್ಲಿ ಹಲವು ಪೊಲೀಸ್ ಅಧಿಕಾರಿ ಗಳು ಉಪಸ್ಥಿತರಿದ್ದರು