ಸವದತ್ತಿ: ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಹಿಂಗಾರು ಬಿತ್ತನೆ ಬೀಜ ವಿತರಣೆ ಮಾಡಿದ ಶಾಸಕ ವಿಶ್ವಾಸ ವೈದ್ಯ
ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಹಿಂಗಾರು ಬಿತ್ತನೆ ಬೀಜ ವಿತರಣೆ ಮಾಡಿದ ಶಾಸಕ ವಿಶ್ವಾಸ ವೈದ್ಯ ಅವರು. ಸವದತ್ತಿ ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ ಹಿಂಗಾರು ಬಿತ್ತನೆ ಬೀಜ ವಿತರಣೆ ಮಾಡಿದ ಶಾಸಕ ವಿಶ್ವಾಸ ವೈದ್ಯ ಅವರು ಈ ಸಂದರ್ಭದಲ್ಲಿ ಮಾತನಾಡಿದ ಅವರು. 2025-26 ನೇ ಸಾಲಿನ ಹಿಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ಕೃಷಿ ಇಲಾಖೆ ವತಿಯಿಂದ ರೈತರಿಗೆ ಸಬ್ಸಿಡಿ ದರದ ಬಿತ್ತನೆ ಬೀಜ ವಿತರೆ ಮಾಡಲಾಗಿದೆ ಎಂದು ಹೇಳಿದರು