ಹುಬ್ಬಳ್ಳಿ ನಗರ: ಕೂಡಲ ಸಂಗಮ ಪಂಚಮಸಾಲಿ ಪೀಠಕ್ಕೆ ಪರ್ಯಾಯ ವ್ಯವಸ್ಥೆಗೆ ಚಿಂತನೆ:ನಗರದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಅಧ್ಯಕ್ಷ ಕಾಶಪ್ಪನವರ
Hubli Urban, Dharwad | Jul 19, 2025
ಹುಬ್ಬಳ್ಳಿ: ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಪರ್ಯಾಯ ವ್ಯವಸ್ಥೆಗೆ ಚಿಂತನೆ ನಡೆದಿದ್ದು, ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅಖಿಲ ಭಾರತ...