ಜಮಖಂಡಿ: ಕೊಣ್ಣೂರು ಗ್ರಾಮದ ಕರಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಹಿನ್ನೆಲೆ, ಬಿಗಿ ಪೊಲೀಸ್ ಬಂದೋಬಸ್ತ್
ಬಾಗಲಕೋಟೆ ಜಿಲ್ಲೆಯ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಕೊಣ್ಣೂರು ಗ್ರಾಮದಲ್ಲಿ ಮೂರು ದಿನಗಳ ಕಾಲ ಜರುಗಲಿರುವ ಶ್ರೀ ಕರಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿತರಾದ ಪೊಲೀಸ್ ಅಧಿಕಾರಿ/ಸಿಬ್ಬಂದಿಯವರಿಗೆ ನಿರ್ವಹಿಸಬೇಕಾದ ಕರ್ತ್ಯವಗಳ ಕುರಿತು ಸೂಕ್ತ ಹಿರಿಯ ಅಧಿಕಾರಿಗಳು ಸೂಚನೆಗಳನ್ನು ನೀಡಿದರು.