ಮಂಗಳೂರು: ಬೈಕಂಪಾಡಿ ಕೈಗಾರಿಕಾ ಪ್ರದೇಶದ ಹದಗೆಟ್ಟ ರಸ್ತೆ ದುರಸ್ತಿಗೆ ಒತ್ತಾಯಿಸಿ ಡಿವೈಎಫ್ಐ ಪ್ರತಿಭಟನೆ #localissue
Mangaluru, Dakshina Kannada | Aug 25, 2025
ಬೈಕಂಪಾಡಿ ಕೈಗಾರಿಕಾ ವಲಯದ ಹೆದ್ದಾರಿ ಸಂಪರ್ಕಿಸುವ ರಸ್ತೆ ಸೇರಿದಂತೆ ಬಹುತೇಕ ಒಳ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಕೂಡಲೇ ಗುಂಡಿ ಮುಚ್ಚಿ...