ಹಗರಿಬೊಮ್ಮನಹಳ್ಳಿ: ಪಟ್ಟಣದ ರಾಮನಗರದ ಸರ್ಕಾರಿ ಶಾಲಾ ಮೈದಾನ ಅಭಿವೃದ್ಧಿಗೆ 10 ಲಕ್ಷ ಅನುದಾನ, ಪುರಸಭೆ ಅಧ್ಯಕ್ಷ;ಮರಿರಾಮಣ್ಣ
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದ ರಾಮನಗರದ ಸರ್ಕಾರಿ ಶಾಲಾ ಆವರಣದಲ್ಲಿ ವಿಶ್ವ ಪರಿಸರ ದಿನ ಆಚರಣೆ ಅನೇಕ ಅಧಿಕಾರಿಗಳು ಹಾಗೂ ಶಾಲಾ ಆಡಳಿತ ಮಂಡಳಿಯ ಸಿಬ್ಬಂದಿ ವರ್ಗ ಹಾಗೂ ಇತರರು ಪಾಲ್ಗೊಂಡಿದ್ದರು