ಚಿತ್ರದುರ್ಗದ ಕೋಟೆ ಮುಂಬಾಗ ಸ್ವದೇಶಿ ವಸ್ತುಗಳ ಬಳಕೆ ಕುರಿತು ಸೈಕಲ್ ಜಾಥಾವನ್ನ ಹಮ್ಮಿಕೊಳ್ಳಲಾಗಿತ್ತು. ಸ್ವದೇಶಿ ಉತ್ಪನ್ನಗಳನ್ನು ಬಳಕೆ ಮಾಡಬೇಕು, ಇದರಿಂದ ನಮ್ಮ ರೈತರ, ವ್ಯಾಪಾರಿಗಳ ಆರ್ಥಿಕ ಶಕ್ತಿ ಹೆಚ್ಚಿಸಲು ಸಾಧ್ಯವಿದೆ. ದೇಶದ ಆರ್ಥಿಕ ಸ್ಥಿತಿ ಉನ್ನತಿ ಹೊಂದಲಿದೆ ಎಂದು ಸ್ವದೇಶಿ ಸೈಕಲ್ ಜಾಗರಣಾ ಸಮಿತಿಯ ಮುಖಂಡ ಬ್ರಿಗೇಡಿಯರ್ ರವಿ ಮುನಿಸ್ವಾಮಿ ತಿಳಿಸಿದರು