ಹೆಗ್ಗಡದೇವನಕೋಟೆ: ಎಚ್ ಮಟಕೆರೆ ಗ್ರಾಮದ ಪೆಟ್ರೋಲ್ ಬಂಕ್ ಬಳಿ ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಡು ಚಿರತೆ ಸಾವು
Heggadadevankote, Mysuru | Sep 3, 2025
ಚಲಿಸುತ್ತಿದ್ದ ಅಪರಿಚಿತ ವಾಹನವೊಂದು ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ ಗಂಡು ಚಿರತೆ ಮರಿಯೊಂದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಎಚ್.ಡಿ. ಕೋಟೆ...