ದೇವನಹಳ್ಳಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಪ್ರತಿಭಟನೆ, ಹಿಂದೂ ಯುವಕನ ಹತ್ಯೆಯ ಖಂಡಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರೊಟೆಸ್ಟ್, ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಶಿವಗಣೇಶ ವೃತ್ತದ ಬಳಿ ಕಾರ್ಯಕರ್ತರು ಪ್ರತಿಭಟನೆ, ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆಗೆ ಕೇಂದ್ರ ಸರ್ಕಾರ ಮತ್ತು ವಿಶ್ವ ಸಂಸ್ಥೆ ತಕ್ಷಣವೇ ಮಧ್ಯಸಿಕೆ ವಹಿಸುವಂತೆ ಆಗ್ರಹ,