ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿ ಶುಕ್ರವಾರ ಬೆಳಗ್ಗೆಯಿಂದಲೇ ಭಾರೀ ಪ್ರಮಾಣದ ಮಳೆ ಸುರಿದಿದ್ದು ನಗರದ ಮಹಾತ್ಮ ಗಾಂಧಿ ವೃತ್ತದಿಂದ ಕೇಂದ್ರ ಬಸ್ ನಿಲ್ದಾಣದವರೆಗೆ ತರಕಾರಿ ಮಳೆಯಲ್ಲಿ ಕೊಚ್ಚಿಕೊಂಡು ಹೋಗಿದ್ದು ವ್ಯಾಪಾರಸ್ಥರ ಪರದಾಡುತ್ತಿದ್ದಾರೆ ಬಿಟ್ಟುಬಿಡದೆ ಸುರಿತ್ತಿರುವ ಭಾರಿ ಮಳೆಗೆ ವ್ಯಾಪಾರಸ್ಥರು ವ್ಯಾಪಾರ ಇಲ್ಲದೆ ಕಂಗಾಲಾಗಿದ್ದಾರೆ