Public App Logo
Jansamasya
News
���ुलिस
Bjp
National
Bihar
���ीजेपी
���िधायक
Congress
Modi
Delhi
���ाजस्थान
Jharkhand
Rajasthan
���ध्यप्रदेश
���मित_शाह
Breakingnews
Narendramodi
Nitishkumar
Madhya_pradesh
Pmmodi
Rahulgandhi
���रियाणा
Haryana
Uttarpradesh
���ादी
Crimenews
Aap
Indore
Bareilly

ಶಿವಮೊಗ್ಗ: ಗಾಂಜಾ ತಡೆಗೆ ವಿಶೇಷ ಕ್ರಮ, ಶಿವಮೊಗ್ಗದಲ್ಲಿ ಎಸ್ಪಿ ಮಿಥುನ್ ಕುಮಾರ್ ಖಡಕ್ ಸೂಚನೆ

Shivamogga, Shimoga | Dec 1, 2025
ಮಾದಕ ವಸ್ತು, ಗಾಂಜಾ ಮಾರಾಟ, ಸಾಗಾಣಿಕೆ, ಸೇವನೆ, ಬೆಳೆಯುವುದು, ಸಂಗ್ರಹಣೆ ಇವೆಲ್ಲಾ ಕೃತ್ಯಗಳು ಶಿಕ್ಷಾರ್ಹ ಅಪರಾಧವಾಗಿದ್ದು, ಇದರ ನಿಯಂತ್ರಣಕ್ಕೆ ಜಿಲ್ಲಾದ್ಯಂತ ಶಿವಮೊಗ್ಗ ನಗರ ಮತ್ತು ಜಿಲ್ಲೆಯಲ್ಲಿ ವಿಶೇಷ ಕ್ರಮ ಕೈಗೊಂಡಿದ್ದೇವೆ ಎಂದು ಎಸ್ಪಿ ಮಿಥುನ್ ಕುಮಾರ್ ಹೇಳಿದರು. ಶಿವಮೊಗ್ಗದಲ್ಲಿ ಸೋಮವಾರ ಮಧ್ಯಾಹ್ನ 2 ಗಂಟೆಗೆ ಮಾತನಾಡಿದ ಅವರು, ಶಿವಮೊಗ್ಗ ನಗರದಲ್ಲಿ 2025ರಲ್ಲಿ ಗಾಂಜಾ ಸೇವನೆ ಪ್ರಕರಣ, 563 ದಾಖಲಾಗಿತ್ತು. ಒಟ್ಟು 671 ಆರೋಪಿತರನ್ನು ವಶಕ್ಕೆ ಪಡೆದು ಕ್ರಮ ಕೈಗೊಳ್ಳಲಾಗಿದೆ ಎಂದರು.