ಪುತ್ತೂರು: ಗೋಲ್ಡನ್ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆಯಾದ ವಿದ್ಯಾರ್ಥಿ ಸೋಹನ್
ಪುತ್ತೂರಿನಲ್ಲಿ ನಡೆದ ಮರಳು ಕಲಾ ಸ್ಪರ್ಧೆಯಲ್ಲಿ ಮಾಣಿ ಬಾಲವಿಕಾಸ ಶಾಲೆಯ ವಿದ್ಯಾರ್ಥಿ ಸೋಹನ್ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಗೆ ಭಾಜನರಾಗಿದ್ದಾರೆ. ಈ ಸಾಧನೆಗಾಗಿ ಆದಿದ್ರಾವಿಡ ಸಮಾಜ ಸೇವಾ ಸಂಘ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಅಭಿನಂದನೆ ಸಲ್ಲಿಸಲಾಗಿದೆ.