ಛತ್ರಪತಿ ಶಿವಾಜಿ ಮಹಾರಾಜರು ಯಾವುದೇ ಒಂದು ಜಾತಿ ಅಥವಾ ಸಮುದಾಯಕ್ಕೆ ಸೀಮಿತರಾದವರಲ್ಲ, ಅವರು ಸರ್ವ ಸಮಾಜಕ್ಕೆ ಸೇರಿದ ಮಹಾನ್ ವ್ಯಕ್ತಿ. ಹೀಗಾಗಿ, ಜಾತ್ಯಾತೀತ ಹಾಗೂ ಪಕ್ಷಾತೀತವಾಗಿ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ ಯಶಸ್ವಿಗೊಳಿಸಬೇಕು
ಅಥಣಿ: ಡಿಸೆಂಬರ್ 14 ರಂದು ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತದೆ: ಪಟ್ಟಣದಲ್ಲಿ ಶಾಸಕ ಲಕ್ಷ್ಮಣ ಸವದಿ ಮಾಹಿತಿ - Athni News