Public App Logo
Jansamasya
हादसा
News
Bjp
National
Police
Bihar
कांग्रेस
भाजपा
Congress
Modi
Delhi
Viral
Crime
Jharkhand
Up
Bollywood
दिल्ली
Breakingnews
Nitishkumar
Madhya_pradesh
Mp
Nsui
Madhyapradesh
Pmmodi
Rahulgandhi
Actor
Haryana
Uttarpradesh
Cbse

ಅಳ್ನಾವರ: ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬ: ಅಳ್ನಾವರ ತಾಲೂಕಿನ ವಿವಿಧ ಕಡೆಗಳಲ್ಲಿ ಪೊಲೀಸರು ಪಥ ಸಂಚಲನ

Alnavar, Dharwad | Aug 30, 2025
ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಅಳ್ನಾವರ ತಾಲೂಕಿನ ವಿವಿಧ ಕಡೆಗಳಲ್ಲಿ ಶನಿವಾರ ಪೊಲೀಸರು ಪಥ ಸಂಚಲನ ನಡೆಸಿದರು. ಅಳ್ಳಾವರ ತಾಲೂಕಿನ ಅಳ್ಳಾವರ ಪಟ್ಟಣ, ಬೆಣಚಿ ಮತ್ತು ಹೊನ್ನಾಪುರ ಗ್ರಾಮ ಸೇರಿದಂತೆ ವಿವಿಧ ಕಡೆಗಳಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ಆಕರ್ಷಕ ಪಥಸಂಚಲನ ನಡೆಯಿತು. ಕಿಡಿಗೇಡಿಗಳು ಹಬ್ಬಗಳ ಆಚರಣೆ ಸಂದರ್ಭದಲ್ಲಿ ಕಾನೂನು ಉಲಂಘಿಸದಂತೆ ಎಚ್ಚರಿಕೆ ಸಂದೇಶ ನೀಡಿದರು.