ಪಾವಗಡ: ಪಾವಗಡ ಪಟ್ಟಣದ ಅಭಿವೃದ್ಧಿಗೆ 20 ಕೋಟಿ ಮೀಸಲು, ಕಾಲ್ನಡಿಗೆಯಲ್ಲಿ 23 ವಾರ್ಡ್ ಗಳಿಗೆ ಭೇಟಿ ನೀಡಿದ ಶಾಸಕ ಎಚ್ ವಿ ವೆಂಕಟೇಶ್
Pavagada, Tumakuru | Jul 30, 2025
ಪಾವಗಡ ಪಟ್ಟಣದ 23 ವಾರ್ಡುಗಳ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ 20 ಕೋಟಿ ರೂಪಾಯಿ ಮಂಜೂರಾಗಿದ್ದು, ಇದರಿಂದ ರಸ್ತೆ, ಚರಂಡಿ, ರಾಜ ಕಾಲುವೆ, 5...