ಧಾರವಾಡ ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿಗೆ ಪಿ-ಕ್ಯಾಪ್ ಗಳನ್ನು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ನಗರದಲ್ಲಿ ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಸಿಪಿಐ ಶ್ರೀನಿವಾಸ ಮಾನೆ ವಿತರಣೆ ಮಾಡಿದರು. ಧಾರವಾಡ ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿಗೆ ಪಿ-ಕ್ಯಾಪ್ ಗಳನ್ನು ವಿತರಿಸಿ ಅಭಿನಂದಿಸಿದರು. ಹೊಸ ಲುಕ್ ಹೊಂದಿರುವ ಕ್ಯಾಪ್ ಧರಿಸಿದ ಎಲ್ಲ ಸಿಬ್ಬಂದಿಯೂ ಖುಷಿಪಟ್ಟರು.